ಗಜವದನ ಬೇಡುವೆ

ಪಲ್ಲವಿ

ಗಜವದನ ಬೇಡುವೇ ಗೌರಿ ತನಯ
ತ್ರಿಜಗ ವಂದಿತನೇ ಸುಜನರ ಪೊರೆವನೇ

ಅನುಪಲ್ಲವಿ
ಪಾಶಾಂಕುಶಧರ ಪರಮ ಪವಿತ್ರ
ಮೂಷಿಕವಾಹನ ಮುನಿಜನಪ್ರೇಮಾ ||ಗಜವದನ ಬೇಡುವೆ|| 

ಚರಣ

ಮೋದದಿ ನಿನ್ನಯ ಪಾದವ ತೋರೋ
ಸಾಧು ವಂದಿತನೆ ಆದರದಿಂದಲಿ ||ಗಜವದನ ಬೇಡುವೆ|| 

ಸರಸಿಜನಾಭ ಶ್ರಿ ಪುರಂದರ ವಿಠಲನ
ನಿರುತ ನೆನೆಯುವಂತೆ ದಯ ಮಾಡೋ ||ಗಜವದನ ಬೇಡುವೆ|| 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: